
Dr. Dhananjaya Sarji
June 20, 2025 at 05:29 PM
ನರೇಂದ್ರ ಮೋದಿ ಜೀ ಅವರ ಸಮರ್ಥ ನಾಯಕತ್ವದಲ್ಲಿ ಕೇಂದ್ರ ಸರ್ಕಾರ 11 ವರ್ಷಗಳನ್ನು ಪೂರೈಸಿದ ಹಿನ್ನಲೆ, "ಸೇವೆ, ಸುಶಾಸನ, ಬಡವರ ಕಲ್ಯಾಣಕ್ಕೆ 11 ವರ್ಷ" ಎಂಬ ಧ್ಯೇಯದೊಂದಿಗೆ ಮೋದಿ ಸರ್ಕಾರದ ಸಾಧನೆಗಳನ್ನು ಜನತೆಗೆ ತಲುಪಿಸುವ ಮತ್ತು ಸಾಧನೆಗಳನ್ನು ಚರ್ಚಿಸುವ ಉದ್ದೇಶದೊಂದಿಗೆ ವೃತ್ತಿಪರರ ಸಭೆಯನ್ನು ಆಯೋಜಿಸಿ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಕಲಾವಿದರೊಂದಿಗೆ ಸಂವಾದ ನಡೆಸಲಾಯಿತು.
ಈ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ ವೈ ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ ಜಗದೀಶ್ ಅವರು, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ ಅವರು, ವಿಕಸಿತ ಭಾರತ ಅಮೃತ ಕಾಲ ಅಭಿಯಾನದ ಜಿಲ್ಲಾ ಸಂಚಾಲಕರಾದ ಎಸ್ ರಮೇಶ್ ಅವರು, ಶಿವಮೊಗ್ಗ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಎಚ್ ಸಿ ಮಾಲತೇಶ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
https://www.facebook.com/share/p/18ry9d15mt/