Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
May 22, 2025 at 11:16 AM
ಏಳು‌ಕೋಟಿ ಕನ್ನಡಿಗರು ನಮ್ಮ ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಮೇ 20ಕ್ಕೆ ಎರಡು ವರ್ಷ. ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು "ಸರ್ವಜನಾಂಗದ ಶಾಂತಿಯ ತೋಟ"ವಾಗಿಸುವತ್ತ ಪ್ರಾಮಾಣಿಕವಾಗಿ ಶ್ರಮಿಸಿದ ಸಂತೃಪ್ತಿ ನಮ್ಮದು. ಸಾಧಿಸಿದ್ದು ಒಂದಷ್ಟಾದರೆ, ಸಾಧಿಸಬೇಕಿರುವುದು ಬಹಳಷ್ಟಿದೆ ಎಂಬುದರ ಅರಿವು ನಮಗಿದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ‌ ಪಯಣದಲ್ಲಿ ನಿಮ್ಮ ಸಹಕಾರ ಎಂದಿನಂತೆ ನಮ್ಮೊಂದಿಗಿರಲಿ. #ಪ್ರಗತಿಯತ್ತ_ಕರ್ನಾಟಕ #2yearsofguaranteesarkara
❤️ 👍 🙏 😮 29

Comments