Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
May 22, 2025 at 01:37 PM
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದ್ದು, ರಾಮನಗರವು ಜಿಲ್ಲಾ ಕೇಂದ್ರವಾಗಿ ಮುಂದುವರಿಸಿಕೊಂಡು ಹೋಗಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. #cabinetdecisions
Image from Chief Minister Of Karnataka: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲು ನಿರ್ಧರಿ...
👍 ❤️ 🙏 😢 😂 😮 59

Comments