Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
May 23, 2025 at 07:17 AM
ʼಕ್ಯಾನ್ಸರ್‌ʼ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಇಂತಹ ಮಾರಕ ರೋಗವನ್ನು ಬುಡಸಮೇತ ಕಿತ್ತೆಸೆಯಲು ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್‌ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಇದರಿಂದ ಕ್ಯಾನ್ಸರ್‌ ಚಿಕಿತ್ಸೆಯಿಂದ ವಂಚಿತರಾಗುವವರ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ. ಅಲ್ಲದೇ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕ್ಯಾನ್ಸರ್‌ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗಲಿದೆ. ನೀವಿನ್ನು ನಿಶ್ಚಿಂತರಾಗಿರಿ, ನಿಮ್ಮ ಆರೋಗ್ಯದ ಕಾಳಜಿಯನ್ನು ನಾವು ವಹಿಸಿಕೊಂಡಿದ್ದೇವೆ. - ಮುಖ್ಯಮಂತ್ರಿ ಸಿದ್ದರಾಮಯ್ಯ #cancercare #cancertreatmentforall #healthforall
👍 🙏 ❤️ 😮 😂 😢 95

Comments