Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
May 28, 2025 at 09:09 AM
ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆಗೆ ರಾಜ್ಯ ಪಾಲರು ಅಂಕಿತ ಹಾಕಿದ್ದಾರೆ. ಗಿಗ್‌ ಕಾರ್ಮಿಕರಿಗೆ ಭವಿಷ್ಯ ನಿಧಿ, ಅಪಘಾತ ಸೌಲಭ್ಯ, ವಸತಿ, ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ, ಕಾರ್ಮಿಕ ಕೌಶಲ್ಯಾಭಿವೃದ್ಧಿ, ಅಂತ್ಯಸಂಸ್ಕಾರ ಧನ ಸಹಾಯ ನೀಡಲು ಪ್ರತಿ ವಹಿವಾಟಿನ ಮೇಲೆ ಶೇ.1 ರಿಂದ ಶೇ.2 ಮೀರದಂತೆ ಗಿಗ್‌ ವೇದಿಕೆಯಿಂದ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲು ಈ ಸುಗ್ರೀವಾಜ್ಞೆಯು ಅವಕಾಶ ನೀಡಲಿದೆ. - ಮುಖ್ಯಮಂತ್ರಿ ಸಿದ್ದರಾಮಯ್ಯ #gigworkers #guaranteesarkara
Image from Chief Minister Of Karnataka: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ...
❤️ 👍 🙏 😂 😮 😢 43

Comments