Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
June 4, 2025 at 07:39 AM
ನಿನ್ನೆಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್‌ಸಿಬಿ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ ರಾಜ್ಯದಲ್ಲೇ ಹಬ್ಬದ ವಾತಾವರಣ ಸೃಷ್ಟಿಸಿದ ಈ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿ ನೀವೂ ಭಾಗಿಯಾಗಿ. #royalchallengersbengaluru #eesalacupnamdu
Image from Chief Minister Of Karnataka: ನಿನ್ನೆಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ...
❤️ 👍 🙏 😢 😂 😮 344

Comments