Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
June 5, 2025 at 09:00 AM
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಗಾಯಗೊಂಡು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಸೂಚನೆ ನೀಡಲಾಗಿದೆ. - ಮುಖ್ಯಮಂತ್ರಿ ಸಿದ್ದರಾಮಯ್ಯ #chinnaswamystadiumstampede #bengalurutragedy
Image from Chief Minister Of Karnataka: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲ...
👍 🙏 ❤️ 😢 😂 😮 176

Comments