Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
June 9, 2025 at 06:31 AM
"ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025" ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಪ್ರತಿಯೊಬ್ಬ ನಾಗರಿಕರು ನಾಗರಿಕ ಸೇವಾ ಕೇಂದ್ರಗಳು ಹಾಗೂ ಸ್ವಯಂ ಘೋಷಣೆಯ ಮೂಲಕ ತಮ್ಮ ಮಾಹಿತಿಯನ್ನು ಸಲ್ಲಿಸುವ ಅವಕಾಶದಿಂದ ವಂಚಿತರಾಗದೆ, ಸಮೀಕ್ಷೆಯ ಸದುಪಯೋಗ ಪಡೆಯಬೇಕೆಂದು ಕೋರುತ್ತೇವೆ. #socialjustice
Image from Chief Minister Of Karnataka: "ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025" ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿ...
👍 🙏 ❤️ 😂 😢 😮 108

Comments