
Chief Minister Of Karnataka
June 14, 2025 at 01:51 PM
ಪ್ರಾದೇಶಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿನ್ನಡೆ ಕಂಡಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಮಟ್ಟ ಸುಧಾರಣೆಯ ದೃಷ್ಟಿಯಿಂದ ನಮ್ಮ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ಕೊಟ್ಟಿದೆ. ಅಸಮತೋಲನವನ್ನು ತೊಡೆದುಹಾಕಿ ರಾಜ್ಯದ ಪ್ರತಿ ಭೌಗೋಳಿಕ ಪ್ರದೇಶವನ್ನು ಅಭಿವೃದ್ಧಿ ಪಥದಲ್ಲಿ ಸಮಾನವಾಗಿ ಮುನ್ನಡೆಸುವ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಕಲ್ಯಾಣ ಕಾರ್ಯಕ್ರಮಗಳ ಮಾಹಿತಿ ಹೀಗಿದೆ..
#kalyanakarnataka
#guaranteesarkara
👍
❤️
🙏
😮
25