Dr. Dhananjaya Sarji
                                
                            
                            
                    
                                
                                
                                June 21, 2025 at 03:04 AM
                               
                            
                        
                            “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಹಾಗೂ ಶಿವಗಂಗಾ ಯೋಗ ಕೇಂದ್ರ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವಗಂಗಾ ಯೋಗ ಕೇಂದ್ರ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಾಯಿತು.
                        
                    
                    
                    
                    
                    
                                    
                                        
                                            🙏
                                        
                                    
                                        
                                            ❤️
                                        
                                    
                                    
                                        4