
K SHIVANAGOUDA NAYAKA
June 19, 2025 at 03:26 AM
ದೇವದುರ್ಗ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಮತ್ತು ನಮ್ಮ ಆತ್ಮೀಯರಾದ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು 💐
ತಮಗೆ ಎಲ್ಲವೂ ಶುಭವಾಗಲಿ ಹಾಗೂ ಆ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ.
K S N
ಕೆ ಶಿವನಗೌಡ ನಾಯಕ 💐🙏

🙏
❤️
😮
20