*ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*
*ಸ್ಪರ್ಧಾ ಚಾಣಕ್ಯ*ಬದುಕು ಬದಲಿಸಿದ ಮಾತು*
June 21, 2025 at 09:58 AM
*RTO Exam Hall Ticket :* KPSC ಯು 2024 ಮಾಚ್೯ ನಲ್ಲಿ ಹೊರಡಿಸಿದ್ದ RTO ಕಚೇರಿಯ HK ಭಾಗದ 06 Motor Vehicle Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2025 ಜೂನ್-25 & 26 (ಬುಧವಾರ & ಗುರುವಾರ) ರಂದು ನಡೆಸಲು ಉದ್ದೇಶಿಸಿರುವ ಕ್ರಮವಾಗಿ ಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶಪತ್ರವನ್ನು KPSC ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.!! https://kpsconline.karnataka.gov.in/HomePage/Index.html

Comments