Davanagere District Police
Davanagere District Police
June 15, 2025 at 07:00 AM
#ದಾವಣಗೆರೆ_ಜಿಲ್ಲಾ_ಪೊಲೀಸ್ ಸಾರ್ವಜನಿಕರ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಮಸ್ತ ಜನತೆಯ ಗಮನಕ್ಕೆ: ಜೂನ್ 16 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ವಿವಿಧ ಕಾರ್ಯಕ್ರಮಗಳ ನಿಮಿತ್ತ ದಾವಣಗೆರೆ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ರಸ್ತೆ ಮಾರ್ಗ ಬದಲಾವಣೆ ಹಾಗೂ ವಾಹನ ನಿಲ್ದಾಣ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಬಗ್ಗೆ ಪ್ರಕಟಣೆ #spdavanagere #trafficpolice #trafficdiversions #parkingplace #davanagere #davanagerepolice

Comments