
Davanagere District Police
June 17, 2025 at 02:10 PM
#ದಾವಣಗೆರೆ_ಜಿಲ್ಲಾ_ಪೊಲೀಸ್
*ದಿನಾಂಕ:18-06-2025 ರಂದು ಬೆಳಗ್ಗೆ 11-00 ಗಂಟೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ “ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ”ಯನ್ನು ಹಮ್ಮಿಕೊಳ್ಳಲಾಗಿರುತ್ತದೆ* .
*ಸದರಿ ಸಭೆಗೆ ಜಿಲ್ಲೆಯ ಎಲ್ಲಾ ಎಸ್ಸಿ - ಎಸ್ಟಿ ವರ್ಗಗಳ ಮುಖಂಡರುಗಳು ಹಾಗೂ ನಾಗರೀಕರು ಆಗಮಿಸಲು ಈ ಮೂಲಕ ತಿಳಿಸಲಾಗಿದೆ* .
#spdavanagere #davanagerepolice #sc_st #meeting

🙏
1