Davanagere District Police
                                
                            
                            
                    
                                
                                
                                June 18, 2025 at 01:52 PM
                               
                            
                        
                            ಚನ್ನಗಿರಿ ಟೌನ್ ಶ್ರೀ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ  ಶ್ರೀ ಸ್ಯಾಮ್ ವರ್ಗೀಸ್ ಐಪಿಎಸ್ ರವರ ನೇತೃತ್ವದಲ್ಲಿ *ದ್ವಿ ಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಬಗ್ಗೆ* ಜಾಗೃತಿ ಮೂಡಿಸಿರುತ್ತಾರೆ. ಚನ್ನಗಿರಿ ಪೊಲೀಸ್ ನಿರೀಕ್ಷಕರಾದ ಶ್ರೀ ರವೀಶ್ ರವರು ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು
                        
                    
                    
                    
                        
                                    
                                        
                                            👏
                                        
                                    
                                    
                                        1