Bengaluru City Police

Bengaluru City Police

22.1K subscribers

Verified Channel
Bengaluru City Police
Bengaluru City Police
June 15, 2025 at 03:04 PM
ಲೋಕ ಸ್ಪಂದನ ಕ್ಯೂಆರ್ ಕೋಡ್ ಬಗ್ಗೆ ನಿಮ್ಮ ಉತ್ತಮ ಪ್ರತಿಕ್ರಿಯೆಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಪ್ರೋತ್ಸಾಹದ ಮಾತುಗಳು ನಮಗೆ ಮತ್ತಷ್ಟು ಸ್ಫೂರ್ತಿ ನೀಡಲಿವೆ. ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡುವ ಸಂಕಲ್ಪ ಮಾಡುತ್ತೇವೆ. Feeling incredibly thankful for the uplifting reviews received via the LOKA SPANDANA QR code. Your words of encouragement are the wind beneath our wings. We pledge to keep serving you with sincerity! #weserveweprotect #ourworkyoursupport #nammapolice #weserveandprotect #public #postive #response
👍 4

Comments