The Federal Karnataka
June 20, 2025 at 07:11 AM
*ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ. ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆರ್. ಅಶೋಕ್ ತಿಳಿಸಿದ್ದಾರೆ* . https://karnataka.thefederal.com/state-of-the-nation/r-ashok-demands-resignation-of-minister-jamir-after-allegations-of-corruption-by-his-own-party-192852 *ದ ಫೆಡರಲ್ ಕರ್ನಾಟಕ ಕಮ್ಯುನಿಟಿ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.*👇 https://chat.whatsapp.com/C7gVLj4vzasD3zTU3bmeIg