
The Federal Karnataka
June 21, 2025 at 07:09 AM
*"ನಾನು ಇಲ್ಲಿ ವೀಕ್ಷಿಸಿದ ತಾಂತ್ರಿಕ ಅತ್ಯಾಧುನಿಕತೆ ಮತ್ತು ಉತ್ಪಾದನೆಯ ಕ್ಷಮತೆಯ ಮಟ್ಟವು ಶ್ಲಾಘನೀಯ. ಈ ಸ್ಥಾವರವು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಗಳ ಅಡಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ." ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು* . https://karnataka.thefederal.com/category/states/salem-steel-plant-to-be-operational-with-commitment-to-zero-carbon-minister-hdk-193013 *ದ ಫೆಡರಲ್ ಕರ್ನಾಟಕ ಕಮ್ಯುನಿಟಿ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.*👇 https://chat.whatsapp.com/C7gVLj4vzasD3zTU3bmeIg